ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ | ಮಹಿಳೆಯರ ಪಾಲಿಗೆ ವರವಾದ ಧರ್ಮಸ್ಥಳದ ಯೋಜನೆಗಳು: ಶಿವಕುಮಾರ ಅಭಿಮತ
ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ | ಮಹಿಳೆಯರ ಪಾಲಿಗೆ ವರವಾದ ಧರ್ಮಸ್ಥಳದ ಯೋಜನೆಗಳು: ಶಿವಕುಮಾರ ಅಭಿಮತ ನಾಗಾವಿ ಎಕ್ಸಪ್ರೆಸ್ ಶಹಾಬಾದ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಲಕ್ಷ್ಮಿಗಂಜ ಬಡಾವಣೆಯ ನಾಗಮ್ಮ…
