ಮುತ್ತಗಾ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ : ಎಂಎಲ್‌ಸಿ ತಳವಾರ ಸಾಬಣ್ಣಾ ಖಂಡನೆ
ಮುತ್ತಗಾ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನ : ಎಂಎಲ್‌ಸಿ ತಳವಾರ ಸಾಬಣ್ಣಾ ಖಂಡನೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಘಟನೆ ಖಂಡನೀಯ ಎಂದು ವಿಧಾನ ಪರಿಷತ್…
