ರಟಕಲ್ ಸರ್ಕಾರಿ ಪ್ರೌಢ ಶಾಲೆಯ ಬೇಜವಾಬ್ದಾರಿ ಮುಖ್ಯ ಶಿಕ್ಷಕರನ್ನು ಹಾಗೂ ಬಿಸಿಯೂಟ ಸಿಬ್ಬಂದಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ಮಿಂಚಿನ ಪ್ರತಿಭಟನೆ
ರಟಕಲ್ ಸರ್ಕಾರಿ ಪ್ರೌಢ ಶಾಲೆಯ ಬೇಜವಾಬ್ದಾರಿ ಮುಖ್ಯ ಶಿಕ್ಷಕರನ್ನು ಹಾಗೂ ಬಿಸಿಯೂಟ ಸಿಬ್ಬಂದಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ಮಿಂಚಿನ ಪ್ರತಿಭಟನೆ ನಾಗಾವಿ ಎಕ್ಸಪ್ರೆಸ್ ಕಾಳಗಿ: ತಾಲೂಕಿನ ರಟಕಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸರಿಯಾದ ಸಮಯಕ್ಕೆ ಮಧ್ಯಾಹ್ನದ ಬಿಸಿಯೂಟ ಹಾಕದ ಹಾಗೂ ಹುಳ,…
