ಚಿತ್ತಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಭೀಮಣ್ಣ ಸಾಲಿ, ಉಪಾಧ್ಯಕ್ಷರಾಗಿ ವೀರುಪಾಕ್ಷಪ್ಪ ಗಡ್ಡದ್ ಅವಿರೋಧ ಆಯ್ಕೆ
ಚಿತ್ತಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಭೀಮಣ್ಣ ಸಾಲಿ, ಉಪಾಧ್ಯಕ್ಷರಾಗಿ ವೀರುಪಾಕ್ಷಪ್ಪ ಗಡ್ಡದ್ ಅವಿರೋಧ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ) ಅಧ್ಯಕ್ಷರಾಗಿ ಅಳ್ಳೋಳ್ಳಿ ಸಾಲಗಾರರ ಕ್ಷೇತ್ರದಿಂದ ಭೀಮಣ್ಣ ಸಾಲಿ ಹಾಗೂ…
