ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮದಿನಾಚರಣೆ, ಅಹಲ್ಯಾಬಾಯಿ ಹೋಳ್ಕರ್ ಅವರ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದೆ: ದೊಡ್ಡನಗೌಡ ಪಾಟೀಲ್
ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮದಿನಾಚರಣೆ, ಅಹಲ್ಯಾಬಾಯಿ ಹೋಳ್ಕರ್ ಅವರ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದೆ: ದೊಡ್ಡನಗೌಡ ಪಾಟೀಲ್ ನಾಗಾವಿ ಎಕ್ಸಪ್ರೆಸ್ ಯಾದಗಿರಿ: 300 ವರ್ಷಗಳ ಹಿಂದೆ ಮೊಘಲರ ದಾಳಿಯಿಂದ ಹಾನಿಗೊಳಗಾದ ಜೋತಿರ್ಲಿಂಗ ತೀರ್ಥಕ್ಷೇತ್ರಗಳ ಪುನರುಜ್ಜೀವನಗೊಳಿಸಿದ ಧೀರೊದಾತ್ತ ಮಹಾರಾಣಿಯಾಗಿದ್ದವರು…
