ಭಾಗೋಡಿ ಕಾಗಿಣಾ ನದಿಗೆ ಬಿ.ವೈ.ವಿಜಯೇಂದ್ರ ಭೇಟಿ, ಕಾಂಗ್ರೆಸ್ ಮುಖಂಡರಿಂದ ಧಿಕ್ಕಾರ, ಮುಜುಗರಕ್ಕೆ ಒಳಗಾದ ಬಿಜೆಪಿ ರಾಜ್ಯಾಧ್ಯಕ್ಷ
ಭಾಗೋಡಿ ಕಾಗಿಣಾ ನದಿಗೆ ಬಿ.ವೈ.ವಿಜಯೇಂದ್ರ ಭೇಟಿ, ಕಾಂಗ್ರೆಸ್ ಮುಖಂಡರಿಂದ ಧಿಕ್ಕಾರ, ಮುಜುಗರಕ್ಕೆ ಒಳಗಾದ ಬಿಜೆಪಿ ರಾಜ್ಯಾಧ್ಯಕ್ಷ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದ ಹತ್ತಿರದ ಕಾಗಿಣಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವೀಕ್ಷಿಸಲು ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
