ವಿಶ್ವ ಪರಿಸರ ದಿನಾಚರಣೆ, ಪ್ರತಿಭಾ ಪುರಸ್ಕಾರ | ಮಕ್ಕಳು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಪರಿಸರದ ಕಾಳಜಿ ಬೆಳೆಸಿಕೊಳ್ಳಿ: ಬಡಿಗೇರ್
ವಿಶ್ವ ಪರಿಸರ ದಿನಾಚರಣೆ, ಪ್ರತಿಭಾ ಪುರಸ್ಕಾರ | ಮಕ್ಕಳು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಪರಿಸರದ ಕಾಳಜಿ ಬೆಳೆಸಿಕೊಳ್ಳಿ: ಬಡಿಗೇರ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮಕ್ಕಳು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ ಸಲಹೆ ನೀಡಿದರು.…
