ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಶಿಫಾರಸ್ಸು ಕಳುಹಿಸಿ, ಸಂವಿಧಾನಬದ್ಧವಾದ ಸಾಮಾಜಿಕ ನ್ಯಾಯ, ಹಕ್ಕು ಒದಗಿಸುವಂತೆ ಮುಖಂಡರ ಆಗ್ರಹ
ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಶಿಫಾರಸ್ಸು ಕಳುಹಿಸಿ, ಸಂವಿಧಾನಬದ್ಧವಾದ ಸಾಮಾಜಿಕ ನ್ಯಾಯ, ಹಕ್ಕು ಒದಗಿಸುವಂತೆ ಮುಖಂಡರ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಅತೀ ಹಿಂದುಳಿದ ಸಮಾಜವಾಗಿರುವ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ…
