ರಾವೂರಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಮಕ್ಕಳು ಹೆಚ್ಚು ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಲು: ಸಿದ್ದಲಿಂಗ ಸ್ವಾಮೀಜಿ ಕರೆ
ರಾವೂರಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಮಕ್ಕಳು ಹೆಚ್ಚು ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಲು: ಸಿದ್ದಲಿಂಗ ಸ್ವಾಮೀಜಿ ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: 21ನೇ ಶತಮಾನದ ವಿಜ್ಞಾನ ತಂತ್ರಜ್ಞಾನದ ಕಾಲ, ಅನೇಕ ಆವಿಷ್ಕಾರ ನಡೆಯುತ್ತಿರುವ ಸಮಯದಲ್ಲಿ ಪ್ರತಿಯೊಬ್ಬರೂ ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ರಾವೂರ…
