ವಾಡಿ ಪುರಸಭೆ ಚುನಾವಣೆ ಮೀಸಲಾತಿ ಸರಿಪಡಿಸುವಂತೆ ಬಿಜೆಪಿ ಆಗ್ರಹ
ವಾಡಿ ಪುರಸಭೆ ಚುನಾವಣೆ ಮೀಸಲಾತಿ ಸರಿಪಡಿಸುವಂತೆ ಬಿಜೆಪಿ ಆಗ್ರಹ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದ ಪುರಸಭೆ ಚುನಾವಣೆಗಾಗಿ ವಾರ್ಡ್‌ವಾರು ಮೀಸಲಾತಿಯ ಪಟ್ಟಿ ಫೆ.17ರಂದು ಪ್ರಕಟಿಸಿರುವುದರಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ ಅದನ್ನು ಪುನರ್ ಪರಿಶೀಲಿಸಿ ಸರಿಪಡಿಸುವಂತೆ ಆಗ್ರಹಿಸಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ…
