ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ
ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ನಿಮಿತ್ತ ಭಾವಚಿತ್ರಕ್ಕೆ ತಹಸೀಲ್ದಾರ್ ನಾಗಯ್ಯ ಹಿರೇಮಠ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.…
