ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನಾಯಕರ ತೇಜೋವಧೆಗೆ ಬಿಜೆಪಿ ಬಳಸಿದ ವಾಮಮಾರ್ಗಗಳು ಒಂದೆರಡಲ್ಲ, ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲದಿದ್ದರೂ, ಸುಳ್ಳು ಸೃಷ್ಟಿಸುವ ಅನಾಹುತಗಳು ಭೀಕರ ಪರಿಣಾಮಗಳನ್ನು…
