ಡಂಡೋತಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಆಡಳಿತ ವೈಫಲ್ಯಕ್ಕೆ ಸಾಕ್ಷಿ: ಮಣಿಕಂಠ ರಾಠೋಡ ಕಿಡಿ
ಡಂಡೋತಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಆಡಳಿತ ವೈಫಲ್ಯಕ್ಕೆ ಸಾಕ್ಷಿ: ಮಣಿಕಂಠ ರಾಠೋಡ ಕಿಡಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ವಿಷಬಾಧೆ ಶಂಕೆಯಿಂದ ಸುಮಾರು 50–60 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ…
