ಚಿತ್ತಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ: ಶಶಿಧರ ಬಿರಾದಾರ
ಚಿತ್ತಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ: ಶಶಿಧರ ಬಿರಾದಾರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ…
