ಫೆಬ್ರವರಿಗೆ ಜಿಪಂ, ತಾಪಂ ಎಲೆಕ್ಷನ್ ನಡೆಸಲು ಸಿದ್ಧತೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಫೆಬ್ರವರಿಗೆ ಜಿಪಂ, ತಾಪಂ ಎಲೆಕ್ಷನ್ ನಡೆಸಲು ಸಿದ್ಧತೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ…
