ಚಿತ್ತಾಪುರ ಸ್ಟೇಷನ್ ತಾಂಡಾದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ
ಚಿತ್ತಾಪುರ ಸ್ಟೇಷನ್ ತಾಂಡಾದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ. 7ರ ಸ್ಟೇಶನ್ ತಾಂಡಾದಲ್ಲಿ ಪುರಸಭೆಯ 15 ನೇ ಹಣಕಾಸಿನ ಯೋಜನೆಯಡಿ ಕೈಗೊಂಡ ಪೈಪ್ ಲೈನ್ ಕಾಮಗಾರಿಗೆ ಪುರಸಭೆ ಸದಸ್ಯ ಜಗದೀಶ್…
