ಮಕ್ಕಳ ದಿನಾಚರಣೆ ನಿಮಿತ್ತ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ದೇಶನ, ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಓದುವ ಬೆಳಕು ಕಾರ್ಯಕ್ರಮ ಆರಂಭ: ಪ್ರಿಯಾಂಕ್ ಖರ್ಗೆ
ಮಕ್ಕಳ ದಿನಾಚರಣೆ ನಿಮಿತ್ತ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ದೇಶನ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಓದುವ ಬೆಳಕು ಕಾರ್ಯಕ್ರಮ ಆರಂಭ: ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅರಿವು ಕೇಂದ್ರಗಳಲ್ಲಿ ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ…
