Author: ಕಾಶಿನಾಥ ಗುತ್ತೇದಾರ

ಇಂಗಳಗಿ ಮನರೇಗಾ ವಿಶೇಷ ಗ್ರಾಮ ಸಭೆ, ರೂ. 2 ಕೋಟಿ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯೆ ಯೋಜನೆಗೆ ಅಸ್ತು

ಇಂಗಳಗಿ ಮನರೇಗಾ ವಿಶೇಷ ಗ್ರಾಮ ಸಭೆ: ರೂ. 2 ಕೋಟಿ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯೆ ಯೋಜನೆಗೆ ಅಸ್ತು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮನರೇಗಾ ಯೋಜನೆಯಡಿ ರಸ್ತೆ ಕಾಮಗಾರಿ, ಒಳಚರಂಡಿ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಕಟ್ಟಡ, ಮಹಿಳಾ ಶೌಚಲಾಯ,…

ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರೀಜಿ ಜಯಂತಿ ಆಚರಣೆ

ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರೀಜಿ ಜಯಂತಿ ಆಚರಣೆ ನಾಗಾವಿ ಎಕ್ಸಪ್ರೆಸ್ ಯಾದಗಿರಿ: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್…

ಗಾಂಧಿ, ಶಾಸ್ತ್ರೀಜಿ ಅವರ ಜಯಂತಿ ನಿಮಿತ್ತ ಓರಿಯಂಟ್ ಕಂಪೆನಿಯಿಂದ ಸ್ಟೇಷನ್ ತಾಂಡಾದಲ್ಲಿ ಸಸಿ ನೆಡುವ ಕಾರ್ಯಕ್ರಮ

ಗಾಂಧಿ, ಶಾಸ್ತ್ರೀಜಿ ಅವರ ಜಯಂತಿ ನಿಮಿತ್ತ ಓರಿಯಂಟ್ ಕಂಪೆನಿಯಿಂದ ಸ್ಟೇಷನ್ ತಾಂಡಾದಲ್ಲಿ ಸಸಿ ನೆಡುವ ಕಾರ್ಯಕ್ರಮ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ನಿಮಿತ್ತ ಸ್ಟೇಷನ್ ತಾಂಡಾದ ಸೇವಾಲಾಲ್…

ಸರ್ಕಾರದ ಯೋಜನೆಗಳನ್ನು ಹಳ್ಳ ಹಿಡಿಸಿದ ವಾಡಿ ಪುರಸಭೆ: ವೀರಣ್ಣ ಯಾರಿ ಆರೋಪ

ಸರ್ಕಾರದ ಯೋಜನೆಗಳನ್ನು ಹಳ್ಳ ಹಿಡಿಸಿದ ವಾಡಿ ಪುರಸಭೆ: ವೀರಣ್ಣ ಯಾರಿ ಆರೋಪ ನಾಗಾವಿ ಎಕ್ಸಪ್ರೆಸ್ ವಾಡಿ: ಮಹಿಳೆಯರ ಸ್ವಾವಲಂಬಿ ಬದುಕು ಸಾಗಿಸಲು ಅನುಷ್ಠಾನಗೊಳಿಸಿದ ಹೊಲಿಗೆ ಯಂತ್ರ ಹಾಗೂ ವಿಕಲಚೇತನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಶ್ರೀಚಕ್ರ ವಾಹನ, ವೀಲ್ ಚೇರ್ ಸೇರಿದಂತೆ ಇತರೆ…

ಚಿತ್ತಾಪುರ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ  ಆಚರಣೆ

ಚಿತ್ತಾಪುರ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಶ್ರೀ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಸಿಬಿಎಸ್ಸಿ ಪ್ರಾಚಾರ್ಯ ವೀರೇಶ್…

ಗೋಳಾ (ಕೆ ) ಗ್ರಾಮದಲ್ಲಿ ರಾವೂರ ಶ್ರೀಗಳ ಮೌನ ಅನುಷ್ಠಾನ

ಗೋಳಾ (ಕೆ ) ಗ್ರಾಮದಲ್ಲಿ ರಾವೂರ ಶ್ರೀಗಳ ಮೌನ ಅನುಷ್ಠಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮತಕ್ಷೇತ್ರದ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ಐದನೆಯ ಮೌನ ಅನುಷ್ಠಾನ ಕಾರ್ಯಕ್ರಮವು ಗೋಳಾ (ಕೆ )…

ಚಿತ್ತಾಪುರದಲ್ಲಿ ಕಾನೂನು ವಿರೋಧಿ ಚಟುವಟಿಕೆ: ಮಣಿಕಂಠ ರಾಠೋಡ ಆರೋಪ

ಚಿತ್ತಾಪುರದಲ್ಲಿ ಕಾನೂನು ವಿರೋಧಿ ಚಟುವಟಿಕೆ: ಮಣಿಕಂಠ ರಾಠೋಡ ಆರೋಪ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದಲ್ಲಿ ಕಳೆದ 11 ತಿಂಗಳಿಂದ ಕಾಗಿಣಾ ನದಿಯಲ್ಲಿ ಅಕ್ರಮ ಮರುಳು ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದಕ್ಕೆ ಇಲ್ಲಿನ ಶಾಸಕ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸಂಸದ ರಾಧಾಕೃಷ್ಣ…

ಚಿತ್ತಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ,  ಸರ್ಕಾರಿ ಶಾಲಾ ಶಿಕ್ಷಕರು ಕರ್ತವ್ಯ ಬದ್ಧತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ: ಪಾಟೀಲ

ಚಿತ್ತಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸರ್ಕಾರಿ ಶಾಲಾ ಶಿಕ್ಷಕರು ಕರ್ತವ್ಯ ಬದ್ಧತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ: ಪಾಟೀಲ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಸರ್ಕಾರಿ ಶಾಲಾ ಶಿಕ್ಷಕರು ಸಮಯ ಪರಿಪಾಲನೆ ಮಾಡಿ ಕಾಯಕ ನಿಷ್ಠೆ, ಕರ್ತವ್ಯ ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ…

ಅಶೋಕ ಲೈಲ್ಯಾಂಡ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಸಹಯೋಗದಲ್ಲಿ ಸರಕಾರಿ ಶಾಲೆಗಳಿಗೆ ಕ್ರೀಡಾಭಿವೃದ್ದಿ ಕಾರ್ಯಕ್ರಮ ಜಾರಿ

ಅಶೋಕ ಲೈಲ್ಯಾಂಡ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಸಹಯೋಗದಲ್ಲಿ ಸರಕಾರಿ ಶಾಲೆಗಳಿಗೆ ಕ್ರೀಡಾಭಿವೃದ್ದಿ ಕಾರ್ಯಕ್ರಮ ಜಾರಿ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ಅಶೋಕ ಲೈಲ್ಯಾಂಡ್, ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಜಿಲ್ಲೆ ಇವರ ಸಹಯೋಗದಲ್ಲಿ ಚಿತ್ತಾಪುರ ತಾಲೂಕಿನ…

ವಯೋನಿವೃತ್ತಿಯ ಬೀಳ್ಕೊಡುವ ಸಮಾರಂಭ, ದೇವಪ್ಪ ನಂದೂರಕರ್ ಸೇವೆ ಅಮೋಘ: ಪಾಟೀಲ

ದೇವಪ್ಪ ನಂದೂರಕರ್ ವಯೋನಿವೃತ್ತಿಯ ಬೀಳ್ಕೊಡುವ ಸಮಾರಂಭ ದೇವಪ್ಪ ನಂದೂರಕರ್ ಸೇವೆ ಅಮೋಘ: ಪಾಟೀಲ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ; ಸೇವಾ ವಯೋನಿವೃತ್ತಿಯ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೇವಾವಧಿಯಲ್ಲಿ ಸಲ್ಲಿಸಿದ ಸೇವೆ ಕೊನೆಗೆ ಬೀಳ್ಕೊಡುವ ಸಮಾರಂಭದಲ್ಲಿ ಭಾಗವಹಿಸಿದ ಜನಸಂಖ್ಯೆ ಮೇಲೆ ಅವರ…

error: Content is protected !!