ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ, ಚಿತ್ತಾಪುರದಲ್ಲಿ ಶೇ.84.38 ಮತದಾನ
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ, ಚಿತ್ತಾಪುರದಲ್ಲಿ ಶೇ.84.38 ಮತದಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ನಿಮಿತ್ತ ಶುಕ್ರವಾರ ನಡೆದ ಮತದಾನದಲ್ಲಿ ತಾಲೂಕಿನ ಚಿತ್ತಾಪುರ ಮತ್ತು ವಾಡಿ ಪಟ್ಟಣದ ಎರಡು ಮತಗಟ್ಟೆಗಳಲ್ಲಿ ಒಟ್ಟು ಶೇ.84.38 ಮತದಾನವಾಗಿದೆ ಎಂದು ತಹಸೀಲ್ದಾರ್…
