ಕೋವಿಡ್ ದಿಂದ ನಿಧನರಾಗಿದ್ದ ಗ್ರಾಪಂ ಸಿಬ್ಬಂದಿ ಕುಟುಂಬ ವರ್ಗದವರಿಗೆ ರೂ. 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಕೋವಿಡ್ ದಿಂದ ನಿಧನರಾಗಿದ್ದ ಗ್ರಾಪಂ ಸಿಬ್ಬಂದಿ ಕುಟುಂಬ ವರ್ಗದವರಿಗೆ ರೂ. 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಕೋವಿಡ್-19 ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ…
