ಕನಕಗುರು ಪೀಠದ ಪೀಠಾಧಿಪತಿ ಶ್ರೀ ಸಿದ್ದರಮಾನಂದಪುರಿ ಸ್ವಾಮೀಜಿ ನಿಧನಕ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ
ಕನಕಗುರು ಪೀಠದ ಪೀಠಾಧಿಪತಿ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕಂಬನಿ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಸಿದ್ದರಾಮಾನಂದಾಪುರಿ ಸ್ವಾಮೀಜಿ (55) ಅವರು ಗುರುವಾರ ಬೆಳಗಿನ ಜಾವ…
