ಮೌನೇಶ್ ಭಂಕಲಗಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಮೌನೇಶ್ ಭಂಕಲಗಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಏಷ್ಯಾ ಅಂತರರಾಷ್ಟ್ರೀಯ ಸಂಸ್ಕೃತಿ ಅಕಾಡೆಮಿಯ ಆಡಳಿತ ಮಂಡಳಿಯ ಅನುಮೋದನೆ ಮೇರೆಗೆ ಏಷ್ಯಾ ಅಂತರರಾಷ್ಟ್ರೀಯ ಸಂಸ್ಕೃತಿ ಸಂಶೋಧನಾ ವಿಶ್ವವಿದ್ಯಾಲಯ (ಲಾವೋ ಯುಎಸ್ಎ) ವತಿಯಿಂದ ಕೃಷಿ ಮತ್ತು ಸಾಮಾಜಿಕ ಸೇವೆ ವಿಭಾಗದಲ್ಲಿ…