ವಾಡಿ ಎಂಪಿಎಸ್ ಶಾಲೆ ಅಭಿವೃದ್ಧಿಗಾಗಿ ಕನ್ನಡಪರ ಸಂಘಟನೆಗಳ ಮುಖಂಡರು ತಹಸೀಲ್ದಾರ್ ಗೆ ಮನವಿ
ವಾಡಿ ಎಂಪಿಎಸ್ ಶಾಲೆ ಅಭಿವೃದ್ಧಿಗಾಗಿ ಕನ್ನಡಪರ ಸಂಘಟನೆಗಳ ಮುಖಂಡರು ತಹಸೀಲ್ದಾರ್ ಗೆ ಮನವಿ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡು ಬಿದ್ದಿದೆ. ಮಕ್ಕಳ ಶಿಕ್ಷಣ ಹಿತದೃಷ್ಟಿಯಿಂದ ನೂತನ ಕಟ್ಟಡ…
