ಚಿತ್ತಾಪುರ ಎಕ್ಸಲೆಂಟ್ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ
ಚಿತ್ತಾಪುರ ಎಕ್ಸಲೆಂಟ್ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಶ್ರೀ ಗುರು ಬಸವ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಎಕ್ಸಲೆಂಟ್ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ…
