ಅಲ್ಲೂರ್.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಅಲ್ಲೂರ್.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಅಲ್ಲೂರ್.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ…
