ಸಿದ್ಧಗಂಗಾ ಮಠದ ತ್ರಿವಿಧ ದಾಸೋಹದಂತೆ ನಾಲವಾರ ಮಠ ಮಾಡುತ್ತಿರುವ ಕಾರ್ಯ ಶ್ಲಾಘನೀಯ: ಡಾ.ಜಿ.ಪರಮೇಶ್ವರ
ಸಿದ್ಧಗಂಗಾ ಮಠದ ತ್ರಿವಿಧ ದಾಸೋಹದಂತೆ ನಾಲವಾರ ಮಠ ಮಾಡುತ್ತಿರುವ ಕಾರ್ಯ ಶ್ಲಾಘನೀಯ: ಡಾ.ಜಿ.ಪರಮೇಶ್ವರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕರುನಾಡಿನಲ್ಲಿ ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಸಿದ್ಧಗಂಗೆಯಂತೆ ಉತ್ತರ ಭಾಗದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನವು ಅನ್ನ, ಅಕ್ಷರ,…