ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಮಹಾಂತಪ್ಪ ಸಂಗಾವಿ ತೀವ್ರ ಖಂಡನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಮಹಾಂತಪ್ಪ ಸಂಗಾವಿ ತೀವ್ರ ಖಂಡನೆ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಶೋಕಿಯಾಗಿದೆ, ಅವರ ಹೆಸರು ಬದಲಿಗೆ ದೇವರ ಹೆಸರನ್ನು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಲಭ್ಯವಾಗುತ್ತಿತ್ತು…