ಸೆ.16 ರಂದು ಕಲಬುರ್ಗಿ ನಗರದಲ್ಲಿ ಉದ್ಯೋಗ ಮ್ಯಾರಥಾನ್ ಕಾರ್ಯಕ್ರಮ
ಕಲಬುರಗಿ ಜಿಲ್ಲೆಯಲ್ಲಿ ದೀಕ್ಷಣಾ ಗ್ಲೋಬಲ್ ಡೆವಲೆಪಮೆಂಟ್ ಫೌಂಡೇಷನ್ ವತಿಯಿಂದ ಉದ್ಯೋಗ ಮ್ಯಾರಥಾನ್ ಕಾರ್ಯಕ್ರಮ. ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತವಾಗಿ ದೀಕ್ಷಣಾ ಗ್ಲೋಬಲ್ ಡೆವೆಲಪ್ಮೆಂಟ್ ಫೌಂಡೇಶನ್ ಕರ್ನಾಟಕ ಡಿಜಿಟಲ್ ಎಕೊನೊಮಿ ಮಿಷನ್ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕದ ಕೌಶಲ್ಯಾಧಾರಿತ ಭವಿಷ್ಯದ…