ಶ್ರಾವಣ ವಚನೋತ್ಸವ ಕಾರ್ಯಕ್ರಮ, ಬಸವಣ್ಣ ಕರ್ನಾಟಕದ ಅರಿವಿನ ಪ್ರಜ್ಞೆ: ಸತ್ಯಂಪೇಟೆ
ಶ್ರಾವಣ ವಚನೋತ್ಸವ ಕಾರ್ಯಕ್ರಮ, ಬಸವಣ್ಣ ಕರ್ನಾಟಕದ ಅರಿವಿನ ಪ್ರಜ್ಞೆ: ಸತ್ಯಂಪೇಟೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಬಸವಣ್ಣ ಕೇವಲ ಕರ್ನಾಟಕಕ್ಕೆ ಅಥವಾ ಒಂದು ವರ್ಗ, ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಕನ್ನಡ, ಕರ್ನಾಟಕದ ಸಾಕ್ಷಿಪ್ರಜ್ಞೆ ಮಾತ್ರವಲ್ಲ ಅರಿವಿನ ಪ್ರಜ್ಞೆಯಾಗಿದ್ದಾರೆ ಎಂದು ಪತ್ರಕರ್ತ ಲೇಖಕ…
