ಚಿತ್ತಾಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಫೆ.28 ಕ್ಕೆ, ಚುನಾವಣೆ ವೇಳಾಪಟ್ಟಿ ತಹಶೀಲ್ದಾರ್ ಘೋಷಣೆ
ಚಿತ್ತಾಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಫೆ.28 ಕ್ಕೆ, ಚುನಾವಣೆ ವೇಳಾಪಟ್ಟಿ ತಹಶೀಲ್ದಾರ್ ಘೋಷಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲಬುರ್ಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿತ್ತಾಪುರ ಪುರಸಭೆಯ 10ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಲಾಗಿದ್ದು ಪುರಸಭೆಯ…
