ಹೂಡಾ.ಬಿ ವಾಂತಿ ಭೇದಿ, ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ಬಾಲರಾಜ್ ಗುತ್ತೇದಾರ
ಹೂಡಾ.ಬಿ ವಾಂತಿ ಭೇದಿ, ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ಬಾಲರಾಜ್ ಗುತ್ತೇದಾರ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹೂಡಾ (ಬಿ) ಗ್ರಾಮದಲ್ಲಿ ಹಲವು ಜನರಿಗೆ ವಾಂತಿ ಭೇದಿಯಿಂದ ಅಸ್ವಸ್ಥಗೊಂಡು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ದಾಖಲಾದವರನ್ನು ಜೆಡಿಎಸ್…
