ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಹಾಂತಪ್ಪ ಸಂಗಾವಿ ಕಂಬನಿ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿಯು ಅತ್ಯಂತ ದುಃಖವನ್ನು ಉಂಟು ಮಾಡಿದೆ. ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ…
