ಚಿತ್ತಾಪುರ ಪತ್ರಕರ್ತ ದಿ.ನಾಗಯ್ಯ ಸ್ವಾಮಿ ಕುಟುಂಬಕ್ಕೆ 50 ಲಕ್ಷ ಪರಿಹಾರ, ಪಿಡಿಒ ವಿರುದ್ಧ ಕಾನೂನು ಕ್ರಮಕ್ಕೆ ಕಾಳಗಿ ಪತ್ರಕರ್ತರ ಸಂಘ ಆಗ್ರಹ
ಚಿತ್ತಾಪುರ ಪತ್ರಕರ್ತ ದಿ.ನಾಗಯ್ಯ ಸ್ವಾಮಿ ಕುಟುಂಬಕ್ಕೆ 50 ಲಕ್ಷ ಪರಿಹಾರ, ಪಿಡಿಒ ವಿರುದ್ಧ ಕಾನೂನು ಕ್ರಮಕ್ಕೆ ಕಾಳಗಿ ಪತ್ರಕರ್ತರ ಸಂಘ ಆಗ್ರಹ ನಾಗಾವಿ ಎಕ್ಸ್‌ಪ್ರೆಸ್ ಕಾಳಗಿ: ಚಿತ್ತಾಪುರ ತಾಲೂಕಿನಲ್ಲಿ 35 ವರ್ಷಗಳಿಂದ ನಿಸ್ವಾರ್ಥ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ನಾಗಯ್ಯಸ್ವಾಮಿ ಅಲ್ಲೂರ ಅವರು…
