ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.…
