ಚಿತ್ತಾಪುರ ಪಟ್ಟಣದ ಅಭಿವೃದ್ಧಿಗೆ ಬಿಜೆಪಿಯವರು ಅಡ್ಡಿಪಡಿಸುತ್ತಿರುವುದು ಖಂಡನೀಯ: ಮಲ್ಲಿಕಾರ್ಜುನ ಕಾಳಗಿ
ಚಿತ್ತಾಪುರ ಪಟ್ಟಣದ ಅಭಿವೃದ್ಧಿಗೆ ಬಿಜೆಪಿಯವರು ಅಡ್ಡಿಪಡಿಸುತ್ತಿರುವುದು ಖಂಡನೀಯ: ಮಲ್ಲಿಕಾರ್ಜುನ ಕಾಳಗಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಪುರಸಭೆಯ ಬಿಜೆಪಿ ಸದಸ್ಯರು ಹಾಗೂ ಮುಖಂಡರು ಅಡ್ಡಿಪಡಿಸುತ್ತಿರುವುದು ಖಂಡನೀಯ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಾಳಗಿ…
