ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಡಿಎಸ್ಎಸ್ ಖಂಡನೆ
ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಡಿಎಸ್ಎಸ್ ಖಂಡನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ವಿನಾಕಾರಣ ಆರೋಪ ಮಾಡುತ್ತಾ ಇವರ ಏಳಿಗೆಯನ್ನು ಸಹಿಸದ ಬಿಜೆಪಿ ನಾಯಕರು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ದಲಿತ…
