ಚಿತ್ತಾಪುರ ಈಡಿಗ ಸಮಾಜದ ಮುಖಂಡರ ನಿಯೋಗ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭೇಟಿ, ಈಡಿಗ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಬದ್ದ: ಪ್ರಿಯಾಂಕ್ ಖರ್ಗೆ
ಚಿತ್ತಾಪುರ ಈಡಿಗ ಸಮಾಜದ ಮುಖಂಡರ ನಿಯೋಗ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭೇಟಿ, ಈಡಿಗ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಬದ್ದ: ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದಲ್ಲಿ ಮಂಜೂರಾದ ಆರ್ಯ ಈಡಿಗ ಸಮಾಜದ ಸಮುದಾಯ ಭವನದ ಗುದ್ದಲಿ ಪೂಜೆ…
