ಪ್ರತಿಭಾ ಕಾರಂಜಿಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ
ಪ್ರತಿಭಾ ಕಾರಂಜಿಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಿತ್ತಾಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ…
