ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ
ಚಿತ್ತಾಪುರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ…
