ಚಿತ್ತಾಪುರ ಅಗ್ನಿ ಶಾಮಕ ದಳದ ಕಚೇರಿಯಲ್ಲಿ ಧ್ವಜ ದಿನಾಚರಣೆ
ಚಿತ್ತಾಪುರ ಅಗ್ನಿ ಶಾಮಕ ದಳದ ಕಚೇರಿಯಲ್ಲಿ ಧ್ವಜ ದಿನಾಚರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಅಗ್ನಿಶಾಮಕ ದಳದ ಕಚೇರಿಯಲ್ಲಿ ಧ್ವಜ ದಿನಾಚರಣೆಯ ಅಂಗವಾಗಿ ಅಗ್ನಿಶಾಮಕ ಠಾಣಾಧಿಕಾರಿ ನಾಗರಾಜ್ ಅವರು ಗೌರವಪೂರ್ವಕವಾಗಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷ…
