ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ | ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಕೊಡುಗೆ ಅಪಾರ: ಹಿರೇಮಠ
ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ | ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಕೊಡುಗೆ ಅಪಾರ: ಹಿರೇಮಠ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮೌಢ್ಯತೆ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್…
