ವಾಡಿಯಲ್ಲಿ ಭಗತ್ ಸಿಂಗ್ ಜಯಂತಿ ಆಚರಣೆ
ವಾಡಿಯಲ್ಲಿ ಭಗತ್ ಸಿಂಗ್ ಜಯಂತಿ ಆಚರಣೆ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶನಿವಾರ ಭಗತ್ ಸಿಂಗ್ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ ಕ್ರಾಂತಿಕಾರಿ ಚಿಂತನೆ, ದೇಶಪ್ರೇಮ ಮೈಗೂಡಿಸಿಕೊಂಡಿದ್ದ ಭಗತ್…