ಜಾತಿ ಜನಗಣತಿಯಲ್ಲಿ ಲಿಂಗಾಯತ ಎಂದು ನಮೂದಿಸಲು ವಿರುಪಾಕ್ಷರುದ್ರ ಬೆಣ್ಣಿ ಕರೆ
ಜಾತಿ ಜನಗಣತಿಯಲ್ಲಿ ಲಿಂಗಾಯತ ಎಂದು ನಮೂದಿಸಲು ವಿರುಪಾಕ್ಷರುದ್ರ ಬೆಣ್ಣಿ ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ನಾಳೆಯಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಸರ್ವ ಬಂಧುಗಳು ಭಾಗವಹಿಸಿ ಜಾತಿ ಕಾಲಂನಲ್ಲಿ ಲಿಂಗಾಯತ ಎಂದು…
