ಕುಪನೂರ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ ಹಬ್ಬದ ಸಡಗರ | ಇಮಾಮ್ ಸಾಹೇಬ್ ಸವಾರಿ ವೈಭವ ಕಣ್ತುಂಬಿಕೊಂಡ ಭಕ್ತಸಾಗರ
ಕುಪನೂರ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ ಹಬ್ಬದ ಸಡಗರ | ಇಮಾಮ್ ಸಾಹೇಬ್ ಸವಾರಿ ವೈಭವ ಕಣ್ತುಂಬಿಕೊಂಡ ಭಕ್ತಸಾಗರ ನಾಗಾವಿ ಎಕ್ಸಪ್ರೆಸ್ ಚಿಂಚೋಳಿ: ತಾಲೂಕಿನ ಕುಪನೂರ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಅತ್ಯಂತ ಭಕ್ತಿಭಾವ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ನಡೆದ…
