ಡಾ.ಶರಣಬಸವಪ್ಪ ಅಪ್ಪ ನಿಧನ ಹಿನ್ನೆಲೆ ಧ್ವಜಾರೋಹಣಕ್ಕೆ ಸೀಮಿತವಾದ ಸ್ವಾತಂತ್ರ್ಯ ದಿನಾಚರಣೆ | ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮ ರದ್ದು
ಡಾ.ಶರಣಬಸವಪ್ಪ ಅಪ್ಪ ನಿಧನ ಹಿನ್ನೆಲೆ ಧ್ವಜಾರೋಹಣಕ್ಕೆ ಸೀಮಿತವಾದ ಸ್ವಾತಂತ್ರ್ಯ ದಿನಾಚರಣೆ | ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮ ರದ್ದು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲಬುರಗಿ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಶರಣಬಸವಪ್ಪ ಅಪ್ಪ ಅವರು ಲಿಂಗೈಕ್ಯರಾದ ಹಿನ್ನೆಲೆ…
