ವಾಡಿ ಪಟ್ಟಣದಲ್ಲಿ ಅನಧಿಕೃತ ಲೇಔಟ್ ಗಳ ಅನುಮತಿ ರದ್ದುಪಡಿಸುವಂತೆ ಆಗ್ರಹಿಸಿ ಭಾಗಣ್ಣ ಧೋರಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ
ವಾಡಿ ಪಟ್ಟಣದಲ್ಲಿ ಅನಧಿಕೃತ ಲೇಔಟ್ ಗಳ ಅನುಮತಿ ರದ್ದುಪಡಿಸುವಂತೆ ಆಗ್ರಹಿಸಿ ಭಾಗಣ್ಣ ಧೋರಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದ ವ್ಯಾಪ್ತಿಯಲ್ಲಿ 2018 ರಿಂದ ಹಾಗೂ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಅನಧಿಕೃತ ಲೇಔಟ್‌ಗಳ ಅನುಮತಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ…
