ವಾಡಿ ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳು ಒದಗಿಸುವಂತೆ ಆಗ್ರಹಿಸಿ ಜನಧ್ವನಿ ಜಾಗೃತ ಸಮಿತಿಯಿಂದ ಪ್ರತಿಭಟನೆ
ವಾಡಿ ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳು ಒದಗಿಸುವಂತೆ ಆಗ್ರಹಿಸಿ ಜನಧ್ವನಿ ಜಾಗೃತ ಸಮಿತಿಯಿಂದ ಪ್ರತಿಭಟನೆ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದ ಹನುಮಾನ ನಗರ ಹಾಗೂ ಬಸವ ನಗರ ಸೇರಿದಂತೆ ವಿವಿಧ ಬಡಾವಣೆಗಳ ಜನರಿಗೆ ಸಿಸಿ ರಸ್ತೆ, ಚರಂಡಿ, ಕುಡಿಯುವ ಶುದ್ಧ ನೀರು ಸೇರಿದಂತೆ…
