ಶಹಾಬಾದ ತಹಸೀಲ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ
ಶಹಾಬಾದ ತಹಸೀಲ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ ನಾಗಾವಿ ಎಕ್ಸಪ್ರೆಸ್ ಶಹಾಬಾದ: ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಭಾನುವಾರ ಮಹರ್ಷಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಗ್ರೇಡ್ 2 ತಹಸೀಲ್ದಾರ್ ಗುರುರಾಜ್ ಸಂಗಾವಿ ಭಾವಚಿತ್ರಕ್ಕೆ ಪೂಜೆ…
