ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಹಲವರು ಶೋಕ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಹಲವರು ಶೋಕ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ನಿಧನರಾಗಿದ್ದಾರೆ. ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ಕೆಲವೇ ಹೊತ್ತಿನಲ್ಲಿ ಆಸ್ಪತ್ರೆಯಿಂದ…
