ಪಿಎಸ್ಐ ಆನಂದ ಕಾಶಿ ಸೇವೆ ಮೆಚ್ಚಿ ರಾಜ್ಯಪಾಲರಿಂದ ಪ್ರಶಂಸಾ ಪತ್ರ, ಚಿತ್ತಾಪುರಕ್ಕೆ ಕೀರ್ತಿ
ಪಿಎಸ್ಐ ಆನಂದ ಕಾಶಿ ಸೇವೆ ಮೆಚ್ಚಿ ರಾಜ್ಯಪಾಲರಿಂದ ಪ್ರಶಂಸಾ ಪತ್ರ, ಚಿತ್ತಾಪುರಕ್ಕೆ ಕೀರ್ತಿ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ನಗರದ ವಿಧಾನಸೌಧ ಪೊಲೀಸ್ ಠಾಣೆಯ ಪಿಎಸ್ಐ ಆನಂದ ಕಾಶಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ…
